29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

ಕೊಕ್ಕಡ : ಇಲ್ಲಿಯ ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆಯು ಜು.16ರಂದು ನಡೆಯಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Related posts

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya

ಮಹಿಳಾ ಐಟಿಐಗೆ ಶೇಕಡಾ ನೂರು ಫಲಿತಾಂಶ

Suddi Udaya
error: Content is protected !!