ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

ಪಟ್ರಮೆ: ಇಲ್ಲಿಯ ಸೂರ್ಯತ್ತಾವು ಎಂಬಲ್ಲಿ ಶ್ರೀ ದುರ್ಗಾ ಜನರಲ್ ಸ್ಟೋರ್ ಮತ್ತು ದುರ್ಗಾ ಚಿಕನ್ ಸೆಂಟರ್ ಇದರ ಉದ್ಘಾಟನೆಯು ಜು.14ರಂದು ಶುಭಾರಂಭಗೊಂಡಿತು.

ಜನರಲ್ ಸ್ಟೋರ್‍ಸ್ ನ್ನು ಮಾಲಕರ ಮಾತೃಶ್ರೀ ಚನ್ನಕ್ಕ ಹಾಗೂ ಚಿಕನ್ ಸೆಂಟರನ್ನು ಹೂವಯ್ಯ ಗೌಡ ಕಂಪ ಉದ್ಘಾಟಿಸಿ ಶುಭಹಾರೈಸಿದರು.

ಶುಭಾರಂಭಕ್ಕೆ ಗ್ರಾ.ಪಂ ಉಪಾಧ್ಯಕ್ಷ ಯತೀಶ್ ಕುಮಾರ್ ಸೂರ್ಯತ್ತಾವು, ಶಾಲಾ ಮುಖ್ಯ ಶಿಕ್ಷಕ ಪ್ರಸಾದ್ ಶೆಟ್ಟಿ, ಚೆನ್ನಪ್ಪ ಗೌಡ ದೊಡ್ಡಮನೆ, ಕಟ್ಟಡದ ಮಾಲಕ ಕುಶಾಲಪ್ಪ ಸೂರ್ಯತ್ತಾವು, ಪುರಂದರ ಸೂರ್ಯತ್ತಾವು ಆಗಮಿಸಿ ಶುಭ ಹಾರೈಸಿದರು.

ಶುಭಾರಂಭಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ಮಾಲಕ ಆನಂದ ಗೌಡ, ಪತ್ನಿ ಭಾರತಿ ಹಾಗೂ ಮಕ್ಕಳು ಸ್ವಾಗತಿಸಿ, ಸತ್ಕರಿಸಿದರು.

Related posts

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ಸಭೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!