April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

 

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜು. 17ರಂದು ದೇವಸ್ಥಾನದ  ಅನುವಂಶಿಕ ಆಡಳಿತ  ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರ ನೇತೃತ್ವದಲ್ಲಿ ಅರ್ಚಕ  ವೇದಮೂರ್ತಿ ರಾಮಚಂದ್ರ ಹೊಳ್ಳರ  ಉಪಸ್ಥಿತಿಯಲ್ಲಿ ಸುಮಾರು 2000ಕ್ಕೂ ಮಿಕ್ಕಿ ಭಕ್ತಾದಿಗಳು  ತೀರ್ಥಸ್ನಾನ ಪೂರೈಸಿದರು.

ಶಾಲೆ,ಕಾಲೇಜು,ಹಾಸ್ಟೆಲುಗಳ  ವಿದ್ಯಾರ್ಥಿಗಳು,ಪರಿಸರದ ಸಾರ್ವಜನಿಕ ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು,ಸೇವೆ ಸಲ್ಲಿಸಿ,ಪ್ರ ಸಾದ ಸ್ವೀಕರಿಸಿದರು. ಮಧ್ಯಾಹ್ನದವರೆಗೂ ಭಕ್ತರು ಸರತಿಯ ಸಾಲಿನಲ್ಲಿ ಬಂದು ದೇವರ ದರ್ಶನ ಪಡೆದರು .

Related posts

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya
error: Content is protected !!