ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ by Suddi UdayaJuly 17, 2023July 17, 2023 Share0 ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಆಟಿ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ಶಿವನಿಗೆ ರುದ್ರಾಭಿಷೇಕ, ಹಣ್ಣುಕಾಯಿ ಶ್ರೀ ದೇವಿಗೆ ಹೂವಿನ ಪೂಜೆ, ಕುಂಕುಮಾರ್ಚನೆ ಅರ್ಪಿಸಿದರು. ಈ ಸಂದರ್ಭದಲ್ಲಿ ನೂರಾರು ಭಕ್ತರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು Share this:PostPrintEmailTweetWhatsApp