ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ by Suddi UdayaJuly 17, 2023July 17, 2023 Share0 ಕೊಕ್ಕಡ : ಇಲ್ಲಿಯ ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆಯು ಜು.16ರಂದು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿದರು. Share this:PostPrintEmailTweetWhatsApp