33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆಯನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸದಾಶಿವ ಕೆ ಇವರ ನೇತೃತ್ವದಲ್ಲಿ ನಡೆಸಲಾಯಿತು.

ಈ ಬಾರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವುದರ ಬಗ್ಗೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷರು, ಗೌರವ ಅಧ್ಯಕ್ಷರು ಮತ್ತು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಮತ್ತು ಊರಿನ ಭಕ್ತರು ಭಾಗವಹಿಸಿದ್ದರು.

ಸಭೆಯಲ್ಲಿ ಪ್ರಸಾದ್ ಬಿ ಎಸ್ ಕೃಷ್ಣ ರಾವ್ ಕೊಡಿತ್ತಿಲು ದಿವಿನೇಶ್ ಚಾರ್ಮಾಡಿ ದಿನೇಶ್ ಚಾರ್ಮಾಡಿ ಜನಾರ್ಧನ ಗೌಡ ಪ್ರಕಾಶ್ ಹೊಸಮಠ ದೇವಸ್ಥಾನ ಅರ್ಚಕ ಶ್ರೀನಿವಾಸ್ ಭಟ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಮಚ್ಚಿನ : ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya
error: Content is protected !!