25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆಯಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ಪಾಲ್ಗುಣಿ ನದಿಯಲ್ಲಿ ಗಂಗೆ ಪೂಜೆ ಮಾಡಿ ಗಂಗಾ ದಾನ ಬಿಡಲಾಯಿತು. ಅನೇಕ ಭಕ್ತರು ಕ್ಷೇತ್ರದ ಪಾಲ್ಗುಣಿ ನದಿಯಲ್ಲಿ ಸ್ಥಾನ ಮಾಡಿ ಗಂಗಾ ಪೂಜೆ ನೆರವೇರಿಸಿದರು.

ನಂತರ ಕ್ಷೇತ್ರದ ದೇವರ ಮಹಾಪೂಜೆಯು ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಅಕ್ರಮ ಗೋ ಮಾಂಸ ಮಾರಾಟ ಪ್ರಕರಣ: ಆರೋಪಿಯ ಮನೆ ಆವರಣ ಜಪ್ತಿ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya
error: Content is protected !!