ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು by Suddi UdayaJuly 17, 2023July 17, 2023 Share0 ಕೊಕ್ಕಡ : ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮೂಲತಃ ಕೊಕ್ಕಡದ ಕೆಂಗುಡೇಲುನವರಾದ ಚೇತನ್ ರವರು ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಸಮಿತಿಯ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp