29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

ಕೊಕ್ಕಡ : ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಮೂಲತಃ ಕೊಕ್ಕಡದ ಕೆಂಗುಡೇಲುನವರಾದ ಚೇತನ್ ರವರು ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಸಮಿತಿಯ ಕೋಶಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.

Related posts

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಗುರಿಪಳ್ಳ ಶ್ರೀ ಗಣೇಶೋತ್ಸವ ಸುವರ್ಣ ಸಂಭ್ರಮ: ಸಿದ್ದಿವಿನಾಯಕ ಸಭಾಂಗಣ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ನಾರಾವಿ ವಲಯದ ಸಾವ್ಯಾ -ಕೊಕ್ರಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya
error: Content is protected !!