September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಹರಿದಾಸ ಗಾಂಭೀರರ ರಾಜೀನಾಮೆಯಿಂದ ಖಾಲಿಯಾದ ಸಾಲಗಾರರ ಸಾಮಾನ್ಯ ಒಂದು ಸ್ಥಾನಕ್ಕೆ ಜು.24 ರಂದು ಚುನಾವಣೆ ನಿಗದಿಯಾಗಿದ್ದು ನಾಮಪತ್ರ ಸಲ್ಲಿಸಲು ಕೊನೆಯ ದಿನ ಜು.16 ರಂದು ಬಿಜೆಪಿ ಬೆಂಬಲಿತ, ಮಾಜಿ ಸೈನಿಕ ತಂಗಚ್ಚನ್ ಒಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾಣಾಧಿಕಾರಿಯಾಗಿ ವಿಲಾಸ್ ಕಾರ್ಯನಿರ್ವಹಿಸಿದರು. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಹೊಳ್ಳ ಮತ್ತು ಸಿಬ್ಬಂದಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಗುರುವಾಯನಕೆರೆ- ಶಕ್ತಿನಗರ ನಗರಲಂಕಾರ ದೀಪ ಲೋಕಾರ್ಪಣೆ

Suddi Udaya
error: Content is protected !!