25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

ಮುಂಡ್ರುಪಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯ ಇದರ ವತಿಯಿಂದ,”ಶೌರ್ಯ” ವಿಪತ್ತು ಘಟಕ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ದ.ಕ.ಜಿ.ಪಂ.ಸ.ಕಿ.ಪ್ರಾ.ಶಾಲೆ ಮುಂಡ್ರುಪಾಡಿಯಲ್ಲಿ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು.

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು, ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸೇವಾ-ಪ್ರತಿನಿಧಿ ಶ್ರೀಮತಿ ಸುಜಾತ “ಶೌರ್ಯ” ವಿಪತ್ತು ಘಟಕದ ಸ್ವಯಂಸೇವಕರು ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಗಿಡನಾಟಿ ಮಾಡಲಾಯಿತು.

Related posts

ಜ.1: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್, ಪಟ್ಟಣ ಪಂಚಾಯತ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬಂದಾರು: ಚಂದ್ರಹಾಸ ಕುಂಬಾರರವರಿಗೆ “ಕಲಾ ರತ್ನ” ಪ್ರಶಸ್ತಿ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya
error: Content is protected !!