37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.19: ವೇಣೂರು ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ತುರ್ತು ಕಾಮಗಾರಿಯ ಪ್ರಯುಕ್ತ ಜು.19 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ “ಮಹಿಳಾ ಯಕ್ಷಸಂಭ್ರಮ” ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಮಹಾ ಯೋಜನೆ: ಬೆಳ್ತಂಗಡಿ ಪಟ್ಟಣ ಪಂಚಾಯತನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಯೋಜನೆಯ ನಿಯಮಗಳನ್ನು ಅನ್ವಯಿಸದಂತೆ ಕ್ರಮ ತೆಗೆದುಕೊಳ್ಳಲು ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಆಗ್ರಹ: ನಗರಾಭಿವೃದ್ದಿ ಸಚಿವರಿಂದ ಸಕಾರಾತ್ಮಕವಾಗಿ ಸ್ಪಂದನೆ ಸಮಸ್ಯೆ ಪರಿಹರಿಸುವ ಭರವಸೆ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya
error: Content is protected !!