29.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

ಹೊಸಂಗಡಿ : ಇಲ್ಲಿಯ ಚಿಗುರು ಹೇಟಾವು ಮನೆ ರಾಮಪ್ಪ ಪೂಜಾರಿ (75ವ) ಜು.18 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಮೃತರು ಪುತ್ರಿಯರಾದ ಯಶೋಧ, ಹೇಮಾವತಿ, ವನಜ ಪುತ್ರರಾದ ದಿನೇಶ, ಸತೀಶ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

ಮೃತರು ಪ್ರಗತಿಪರ ಕೃಷಿಕರು, ತುಂಬಿದ ಕುಟುಂಬ ಸಂಸಾರ ಹಾಗೂ ಪರೋಪಕಾರಿ ಸ್ನೇಹ ಜೀವನ ನಡೆಸುತ್ತಿದ್ದರು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ