September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

ಬೆಳ್ತಂಗಡಿ: 2023-24ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆ ಜು.18ರಂದು ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತ ಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ನಿಕಟಪೂರ್ವಾಧ್ಯಕ್ಷ ದೇವಿಪ್ರಸಾದ್ ಬೊಲ್ಮ, ಪ್ರಾಂತ್ಯ ಮಾಜಿ ಅಧ್ಯಕ್ಷ ಧರಣೇಂದ್ರ ಜೈನ್, ವಸಂತ ಶೆಟ್ಟಿ, ನಿತ್ಯಾನಂದ ನಾವರ, ಮಾಜಿ ಅಧ್ಯಕ್ಷರುಗಳಾದ ಹೇಮಂತ್ ರಾವ್ ಯರ್ಡೂರು, ಸುಶೀಲ, ಜಯರಾಮ ಬಂಡಾರಿ, ರವೀಂದ್ರ ಶೆಟ್ಟಿ, ಸದಸ್ಯರುಗಳಾದ ಅಶ್ರಫ್ ಆಲಿಕುಂಞ, ಕಿರಣ್ ಕುಮಾರ್ ಶೆಟ್ಟಿ, ಕೃಷ್ಣಾಚಾರ್ಯ, ವಿನ್ಸೆಂಟ್ ಡಿ’ಸೋಜಾ, ರಾಮಕೃಷ್ಣ ಗೌಡ, ದತ್ತಾತ್ರೆಯ ಗೊಲ್ಲ ಮುಂತಾದವರು ಉಪಸ್ಥಿತರಿದ್ದರು.

Related posts

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya
error: Content is protected !!