37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

ಬೆಳ್ತಂಗಡಿ: ಪರಿಶುದ್ದತೆ ಹಾಗೂ ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್ಟ್ ಟೈಲ್ಸ್ ಮತ್ತು ರೇಡಿಮೇಡ್ಸ್ ಸಂಸ್ಥೆಯು ಗ್ರಾಹಕರಿಗೆ ಜು.19 ರಿಂದ ಮೆಗಾ ಡಿಸ್ಕೌಂಟ್ ಸೇಲ್ ಆರಂಭಿಸಿದೆ.

ಪ್ರತಿ ವರ್ಷ ಆಷಾಡ ಸಂದರ್ಭದಲ್ಲಿ ಡಿಸ್ಕೌಂಟ್ ಸೇಲ್ ಆರಂಭವಾಗುತ್ತಿದ್ದು ಈ ಬಾರಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬಟ್ಟೆಗಳೊಂದಿಗೆ ಖರೀದಿಯ ಮೇಲೆ 10% ರಿಂದ 50% ಡಿಸ್ಕೌಂಟ್ ಸಿಗಲಿದೆ.

ಪುರುಷರ, ಮಹಿಳೆಯರ, ಯುವಕ- ಯುವತಿಯರ, ಮಕ್ಕಳ ಗುಣಮಟ್ಟದ ವಸ್ತ್ರಗಳನ್ನು ಅತೀ ಕಡಿಮೆ ದರದಲ್ಲಿ ನೇರವಾಗಿ ಉತ್ಪಾದಕರಿಂದ ಗ್ರಾಹಕರಿಗೆ ನೀಡಲಾಗುತ್ತದೆ ಹಾಗೂ ನಮ್ಮದು ಕ್ಲಿಯರೆನ್ಸ್ ಸೇಲ್ ಅಲ್ಲ, ಉತ್ತಮ ಗುಣಮಟ್ಟದ ಬಟ್ಟೆಗಳು ಹೊಸ ಸಂಗ್ರಹದೊಂದಿಗೆ ಇದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದರು.

ಸಾರಿ, ಕುರ್ತಿಸ್ ರೂ 99 ರಿಂದ ಪ್ರಾರಂಭ, ಲೆಗ್ಗಿನ್ಸ್ 125 ರಿಂದ ಪ್ರಾರಂಭ, ಬೆಡ್ ಶಿಟ್, ಟವಲ್, ಲುಂಗಿ, ಬರ್ಬುಡ, ಟಿ ಶರ್ಟ್ ಅತೀ ಕಡಿಮೆ ದರದಲ್ಲಿ ಲಭ್ಯವಿದೆ. ಈ ಆಫರ್ ಕೆಲವೆ ದಿನಗಳು ಮಾತ್ರವಿದೆ. ಷರತ್ತುಗಳ ಅನ್ವಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದೆಂದು ಸಂಸ್ಥೆಯ ಪಾಲುದಾರರಾದ ಮೋಹನ್ ಸುವರ್ಣ, ಗೀರೀಶ್ ಸುವರ್ಣ, ಸುರೇಶ್ ದೇವಾಡಿಗ ತಿಳಿಸಿದ್ದಾರೆ.

Related posts

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್‌ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ

Suddi Udaya

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ನಟ ರಮೇಶ್ ಅರವಿಂದ್‌ ರವರಿಗೆ ಗೌರವ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya
error: Content is protected !!