24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

ಕರಿಮಣೇಲು: ದೇಲಂಪುರಿ ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭದಲ್ಲಿ ಅಗತ್ಯಕ್ಕಾಗಿ ಕೆಲವು ಮರಗಳನ್ನು ಕಡಿದ ಪ್ರಾಯಶ್ಚಿತ್ತಕ್ಕಾಗಿ ದೇವಸ್ಥಾನದ ಸ್ಥಳದಲ್ಲಿ ಹಲಸು , ಹೆಬ್ಬಲಸು ಮುಂತಾದ ಹಲವಾರು ಉಪಯುಕ್ತ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ಘಟಕದ ಸದಸ್ಯರು ಹಾಗೂ ದೇಲಂಪುರಿ ಗೆಳೆಯರ ಬಳಗದ ಹಲವಾರು ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡರು. ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ಶೋಭಾ , ಉಸ್ತುವಾರಿ ವಹಿಸಿದ್ದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಕೃಷ್ಣ ಕೆ ಸಹಕರಿಸಿದರು.

Related posts

ವಿಧಾನಸಭೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ಸದಸ್ಯರಾಗಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನಾಮನಿರ್ದೇಶನ

Suddi Udaya

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya
error: Content is protected !!