ಬೆಳ್ತಂಗಡಿ: ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಹಿರಿಯ ಕೆಎಎಸ್ ಅಧಿಕಾರಿ ಎಂ.ಆರ್.ಶೇಕ್ ಲತೀಫ್ ರವರು ನೇಮಕಗೊಂಡಿದ್ದಾರೆ.
ಇವರು ಉಜಿರೆ ಎಸ್‌ಡಿಎಂ ಕಾಲೇಜಿನ ಹಳೆಯ ವಿದ್ಯಾರ್ಥಿ.