33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

ಮಡಂತ್ಯಾರು: ಪೊಂಪೈ ಆರ್ಕೇಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ರಚನಾ ಸಿಲ್ಕ್ ನಲ್ಕಿ ಗ್ರಾಹಕರಿಗೆ ಆಷಾಡ ಡಿಸ್ಕೌಂಟ್ ಸೇಲ್ ಜುಲೈ 16 ರಿಂದ ಪ್ರಾರಂಭಗೊಂಡಿದೆ.

ಮಹಿಳೆಯರಿಗೆ, ಪುರುಷರಿಗೆ, ಯುವಕ ,ಯುವತಿಯರಿಗೆ,ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ವಿವಿದ ಬಗೆಯ,ವಿನೂತನ ಮಾದರಿಯ ಬಟ್ಟೆಗಳು ಡಿಸ್ಕೌಂಟ್ ದರದಲ್ಲಿ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಕಳೆದ ಒಂದು ವರ್ಷದ ಹಿಂದೆ ಪ್ರಾರಂಭವಾದ ವಸ್ತ್ರ ಮಳಿಗೆ ಗ್ರಾಹಕರ ಪ್ರೀತಿ ನಂಬಿಕೆ ಗಳಿಸಿ ಮುನ್ನಡೆಯುತ್ತಿದೆ.

Related posts

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya
error: Content is protected !!