ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ by Suddi UdayaJuly 18, 2023July 18, 2023 Share0 ಶಿಬಾಜೆ: ಭಂಡಿಹೊಳೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವಶಕ್ತಿ ಸೇವಾ ಫೌಂಡೇಶನ್, ಬೆಂಗಳೂರು ಇವರ ವತಿಯಿಂದ ಮಕ್ಕಳಿಗೆ ಉಚಿತ ಬ್ಯಾಗ್, ಬರೆಯುವ ಪುಸ್ತಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ರಂಜನಾ ದಾಮ್ಲೆ, ಸಹಶಿಕ್ಷಕಿ ಪ್ರಮೀಳ ಉಪಸ್ಧಿತರಿದ್ದರು. Share this:PostPrintEmailTweetWhatsApp