September 6, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಿಬಾಜೆ: ಭಂಡಿಹೊಳೆ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬೆಂಗಳೂರು ಯುವಶಕ್ತಿ ಸೇವಾ ಫೌಂಡೇಶನ್ ನಿಂದ ಉಚಿತ ಬ್ಯಾಗ್, ಪುಸ್ತಕ ವಿತರಣೆ

ಶಿಬಾಜೆ: ಭಂಡಿಹೊಳೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯುವಶಕ್ತಿ ಸೇವಾ ಫೌಂಡೇಶನ್, ಬೆಂಗಳೂರು ಇವರ ವತಿಯಿಂದ ಮಕ್ಕಳಿಗೆ ಉಚಿತ ಬ್ಯಾಗ್, ಬರೆಯುವ ಪುಸ್ತಕಗಳನ್ನು ವಿತರಿಸಿದರು.


ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ರಂಜನಾ ದಾಮ್ಲೆ, ಸಹಶಿಕ್ಷಕಿ ಪ್ರಮೀಳ ಉಪಸ್ಧಿತರಿದ್ದರು.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya
error: Content is protected !!