24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ( ರಿ )ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ಇದರ ಮಹಾಸಭೆಯು ಜುಲೈ.16 ರಂದು ಛಾಯಾಭವನ ಗುರವಾಯನಕೆರೆಯಲ್ಲಿ ನಡೆಯಿತು.

2023-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಜಗದೀಶ್ ಜೈನ್ ಧರ್ಮಸ್ಥಳ, ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ಗಣೇಶ್ ನರ್ಮದಾ ವೇಣೂರು, ರತ್ನಾಕರ್ ಪುಂಜಾಲಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್ ಗೇರುಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಬೆಳ್ತಂಗಡಿ, ಕೋಶಾಧಿಕಾರಿ ಹರೀಶ್ ಕೊಳ್ತಿಗೆ, ಸಂಘಟನಾ ಕಾರ್ಯದರ್ಶಿ ಗಣೇಶ್ ನಾರಾವಿ, ಕ್ರೀಡಾ ಕಾರ್ಯದರ್ಶಿ ಸಂತೋಷ್ ಗುಂಪಲಾಜೆ, ಚೇತನ್ ಕುಮಾರ್ ವಿಲ್ಸ್ ಲ್ಯಾಬ್, ಸಾಂಸ್ಕೃತಿಕ ಕಾರ್ಯದರ್ಶಿ ಚೇತನ್ ಪಿಲಿಪಂಜರ, ಪತ್ರಿಕೆ ಪ್ರತಿನಿಧಿ ರಂಜನ್ ನೆರಿಯ, ಛಾಯಾ ಕಾರ್ಯದರ್ಶಿ ವೆಂಕಟೇಶ್ ಬೆಳಾಲು, ಕಾರ್ಯಕಾರಿ ಸಮಿತಿ ಸದಸ್ಯರು, ಸಂದೀಪ್ ಮಂಜೊಟ್ಟಿ, ಅವಿನಾಶ್ ಮಾವಿನಕಟ್ಟೆ, ಆದಿತ್ಯ ಶರ್ಮ, ವಿಕ್ರಂ ಗೌಡ ಅನಿಯೂರು ಪ್ರಶಾಂತ್ ದೇವಾಡಿಗ ಬಳ್ಳಮಂಜ, ವಸಂತ ಪಡ್ಡoದಡ್ಕ, ಗಂಗಾಧರ್ ಗೌಡ ನಿಡ್ಲೆ, ಜಿಲ್ಲಾ ಪ್ರತಿನಿಧಿಗಳಾಗಿ ಸಿಲ್ವಿಯ ಬೆಳ್ತಂಗಡಿ, ವಿಜಯ ಹೆಚ್ ಪ್ರಸಾದ್ ಗೇರುಕಟ್ಟೆ ಅಶೋಕ್ ಆಚಾರ್ಯ ನಾವೂರು, ಹರ್ಷ ಬಳ್ಳಮಂಜ, ಭಾರದ್ವಾಜ್ ಉಜಿರೆ, ಸುಜಿತ್ ಮುಗೆರೋಡಿ, ಜಿಲ್ಲಾ ಕಟ್ಟಡ ಸಮಿತಿಗೆ ವಲಯದ ಮಾಜಿ ಅಧ್ಯಕ್ಷರು ಗಳನ್ನು ಒಳಗೊಂಡ ಸಮಿತಿಗೆ ನೂತನ ಸದಸ್ಯರಾಗಿ ಸೇರ್ಪಡೆಗೊಂಡ ಪ್ರಭಾಕರ ಧರ್ಮಸ್ಥಳ, ಗಣೇಶ್ ವೇಣೂರು, ರತ್ನಾಕರ್ ಪುಂಜಾಲಕಟ್ಟೆ, ಮಹಾವೀರ್ ಜೈನ್ ಉಜಿರೆ, ಹರ್ಷ ಬಳ್ಳಮಂಜ ಇವರು ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ‘ಶಾಂತಿಶ್ರೀ ‘ ಜೈನ ಮಹಿಳಾ ಸಮಾಜ ವತಿಯಿಂದ ‘ಆಹಾರೋತ್ಸವ ‘ ಕಾರ್ಯಕ್ರಮ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ಜಡಿಮಳೆ: ಉರುಳಿ ಬಿದ್ದ ಸಂಗಮ ಕ್ಷೇತ್ರ ಕಲ್ಮಂಜ ಶ್ರೀ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದ ಪುರಾತನ ಕಾಲದ ಅಶ್ವತ್ಥ ಮರ

Suddi Udaya

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya
error: Content is protected !!