25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 


ಉಜಿರೆ : ಉಜಿರೆ ಗ್ರಾಮದ ಕೋಡಿಬೈಲು ನಿವಾಸಿ, ಕೃಷಿಕ ವೃತ್ತಿಯ ಪ್ರಭಾಕರ ಪಡುವೆಟ್ನಾಯರು (68ವ.)  ಜು .  17ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಕೆಲವರ್ಷಗಳಿಂದ ಸಂಸೆಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು.

ಅವರು ಪತ್ನಿ ಮೋಹಿನಿ ಪಡುವೆಟ್ನಾಯ, ಮೂವರು ಪುತ್ರಿಯರಾದ ಪ್ರತಿಮಾ, ಪ್ರಸನ್ನ ಮತ್ತು ಪ್ರವೀಣ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ 2005-08 ನೇ ಸಾಲಿನ ಬಿಎ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ, ಗುರುವಂದನೆ, ರಕ್ತದಾನ ಶಿಬಿರ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya
error: Content is protected !!