23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

ಕೊಕ್ಕಡ: ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿ ಕೊಕ್ಕಡ ಗ್ರಾಮದ ಕೇಚೋಡಿಯ ಆನಂದ ಗೌಡ ಮತ್ತು ನಮಿತಾ ದಂಪತಿಯ ಪುತ್ರಿ ಕುಮಾರಿ ರಿತ್ವಿಕಾ ಜವಾಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ. ಮುಂದಿನ 6ನೇ ತರಗತಿಯಿಂದ ಮುಡಿಪು ನವೋದಯ ವಿದ್ಯಾಲಯಕ್ಕೆ ಸೇರ್ಪಡೆಯಾಗಿದ್ದಾರೆ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಡ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya
error: Content is protected !!