25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

ಉಜಿರೆ : ಎಸ್. ಡಿ. ಎಮ್. ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಉಜಿರೆ ಇಲ್ಲಿ ಜು.17 ರಂದು ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಶಿಕ್ಷಕ ಕಿರಣ್ ರಾಜ್ ಆಚಾರ್ಯ ಉದ್ಘಾಟಿಸಿದರು.

ಶಾಲಾ ವಿದ್ಯಾರ್ಥಿಗಳು ಸಾಂಪ್ರದಾಯಿಕ ಆಟಗಳಾದ ಚೌಕಬಾರ್, ಕುಂಟೆಬಿಲ್ಲೆ, ಕಲ್ಲಾಟ, ಬುಗರಿ, ಕಡ್ಡಿ ಆಟ, ಚೆನ್ನೆಮಣೆ ಮುಂತಾದ ಆಟಗಳನ್ನು ಆಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಸುಮಾ ಶ್ರೀನಾಥ್ ಆಯೋಜಿಸಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಬೆಳಾಲು ಶ್ರೀ ಅನಂತೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಮಕ್ಕಳ ಭಜನಾ ತರಬೇತಿ ತಂಡ ಉದ್ಘಾಟನೆ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya
error: Content is protected !!