29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

ಸೋಣಂದೂರು: ಮುಹಿಯ್ಯದ್ದೀನ್ ಜುಮ್ಮಾ ಮಸೀದಿ ಪಣಕಜೆ ಇದರ ಮಹಾಸಭೆ ಖತೀಬರಾದ ಅಪ್ಸರ್ ಫೈಝಿ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯದರ್ಶಿ ಮಹಮ್ಮದ್ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು.ಸಿದ್ದೀಕ್ ಮುಸ್ಲಿಯಾರ್ ದುವಾ ಗೈದರು.

ಈ ಸಂದರ್ಭದಲ್ಲಿ 2023- 26 ಸಾಲಿಗೆ ನೂತನ ಪದಾದಿಕಾರಿಗಳ ಅಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಡಾ. ನಿಯಾಝ್ ಪಣಕಜೆ, ಉಪಾಧ್ಯಕ್ಷರಾಗಿ ಪಿ ಎ ಯೂಸುಫ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್ (ಕೆ ಎಸ್ ಆರ್ ಟಿ ಸಿ), ಕಾರ್ಯದರ್ಶಿಯಾಗಿ ನಿಯಾಝ್ ಸಬರಬೈಲು, ಕೋಶಾಧಿಕಾರಿಯಾಗಿ ಮುನೀರ್ ಅಹ್ಮದ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Related posts

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya

ಬಂದಾರು: ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ: ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಭಾಗಿ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya
error: Content is protected !!