ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ by Suddi UdayaJuly 19, 2023July 19, 2023 Share0 ಅಳದಂಗಡಿ: ಭಾರಿ ಮಳೆಯಿಂದಾಗಿ ಸುಲ್ಕೇರಿಮೊಗ್ರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯದ ಹಂಚು ಮಳೆಯ ರಭಸಕ್ಕೆ ಕುಸಿದು ಬಿದ್ದ ಘಟನೆ ಜು.18 ರಂದು ನಡೆದಿದೆ. ಇದರಿಂದ ಶೌಚಾಲಯವಿಲ್ಲದೆ ಮಕ್ಕಳು ಪರದಾಡುವ ಸ್ಥಿತಿ ಎದುರಾಗಿದೆ. Share this:PostPrintEmailTweetWhatsApp