ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ by Suddi UdayaJuly 19, 2023July 19, 2023 Share0 ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಉಜಿರೆಯ ಸಂಚಾರ ನಿಯಂತ್ರಣ ಕೇಂದ್ರ ದಲ್ಲಿ ಸಂಚಾರ ನಿಯಂತ್ರಕರಾಗಿದ್ದ ವರ್ಗೀಸ್ (56ವ.) ಜು.18 ರಂದು ಕಿಡ್ನಿ ವೈಫಲ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು .ಮೃತರು ಪತ್ನಿ, ಪುತ್ರ , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp