ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

ಶಿರ್ಲಾಲು : ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಹಾಗೂ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘ ಶಿರ್ಲಾಲು ಇವರ ಸಹಭಾಗಿತ್ವದಲ್ಲಿ ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮವು ಜು.25 ರಂದು ಪೂರ್ವಾಹ್ನ ಗಂಟೆ 10.00 ರಿಂದ ಸುಲ್ಕೇರಿಮೊಗ್ರು ಸಿ.ಎ ಬ್ಯಾಂಕ್ ನ ನವೋದಯ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ ನಿರ್ದೇಶಕ ಬಿ. ನಿರಂಜನ್ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಶಿರ್ಲಾಲು ಹಾ.ಉ.ಸ.ಸಂ.ನಿ ಅಧ್ಯಕ್ಷ ಮಾಧವ ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ನಿವೃತ್ತ ಪ್ರದಾನ ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ ಭಾಗವಹಿಸಲಿರುವರು.

ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ಸಹಾಯಕ ವ್ಯವಸ್ಥಾಪಕರು ಡಾ| ಪೂಜಾ, ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರಾ, ಶಿರ್ಲಾಲು ಗ್ರಾ.ಪಂ. ಅಧ್ಯಕ್ಷ ತಾರಾನಾಥ ಗೌಡ, ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಾಮಾನಿ ಭಾಗವಹಿಸಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

Suddi Udaya
error: Content is protected !!