24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

ಕುಕ್ಕೇಡಿ : ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತಿ ಕುಕ್ಕೇಡಿ ವತಿಯಿಂದ ಕೃಷಿ ಪೌಷ್ಠಿಕ ಕೈತೋಟ ಗಿಡಗಳನ್ನು 20 ಜನ ನರೇಗಾ ಫಲಾನುಭವಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, MBK ,LCRP, ಕೃಷಿ ಸಖಿ, ಸದಸ್ಯರು ಭಾಗವಹಿಸಿದರು.

Related posts

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ಬೆಳ್ತಂಗಡಿ: 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ಪ್ರತಿಭಾ ಕಾರಂಜಿ: ಬಜಿರೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!