25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

ಅಳದಂಗಡಿ: ಭಾರಿ ಮಳೆಯಿಂದಾಗಿ ಸುಲ್ಕೇರಿಮೊಗ್ರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶೌಚಾಲಯದ ಹಂಚು ಮಳೆಯ ರಭಸಕ್ಕೆ ಕುಸಿದು ಬಿದ್ದ ಘಟನೆ ಜು.18 ರಂದು ನಡೆದಿದೆ.

ಇದರಿಂದ ಶೌಚಾಲಯವಿಲ್ಲದೆ ಮಕ್ಕಳು ಪರದಾಡುವ ಸ್ಥಿತಿ ಎದುರಾಗಿದೆ.

Related posts

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya
error: Content is protected !!