24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

ಬೆಳ್ತಂಗಡಿ : ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದಲ್ಲಿ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿಯನ್ನು ಹೈದರಬಾದ್ ನಲ್ಲಿ ನಡೆದ NETCON 2023 ನಲ್ಲಿ ಬೆಳ್ತಂಗಡಿ ಶಾಖೆಯ ಛೇರ್ಮನ್ ಇಂಜಿನಿಯರ್ ಜಗದೀಶ್ ಪ್ರಸಾದ್, Er. ವಿದ್ಯಾಕುಮಾರ್, Er. ವಿನೋದ್, Er. ಚೇತನ್ ಅವರು ಸ್ವೀಕರಿಸಿದರು.

ರಾಷ್ಟ್ರ ಮಟ್ಟದ ಪ್ರಶಸ್ತಿ ಸಿಕ್ಕಿರುವುದು ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.150 ಇಂಜಿನಿಯರ್ ಗಳನ್ನೊಳಗೊಂಡ ಬೆಳ್ತಂಗಡಿ ಸೆಂಟರ್ ತನ್ನ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಾ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ.

2023-25 ಸಾಲಿನ ಅವಧಿಯಲ್ಲಿ ಕಾರ್ಯದರ್ಶಿಯಾಗಿ Er.ಚೇತನ್ ಕೋಶಾಧಿಕಾರಿಯಾಗಿ Er.ಕೇಶವ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya
error: Content is protected !!