25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆನ್ ಸಿಲ್ಕ್ಸ್ ನಲ್ಲಿ ಆಷಾಡ ಬಂಪರ್ ಸೇಲ್ ಪ್ರಾರಂಭಗೊಂಡಿದ್ದು ಇಂದು ಜು.20 ರಂದು ಸ್ಪೆಷಲ್ ಡಿಸ್ಕೌಂಟ್ ನಡೆಯಲಿದೆ.

ಕ್ರೊಕಾಡೈಲ್ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.50% ಆಫರ್ ಹಾಗೂ ಅಲೆನ್ ಸೋಲಿ ಮತ್ತು ಲೂಯಿಸ್ ಫಿಲಿಪ್ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ, 35% ನೊಂದಿಗೆ ವಸ್ತಗಳಿಗೆ ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್ ಸಿಗಲಿದೆ. 
 ಪುರುಷರ, ಮಹಿಳೆಯರ ಯುವಕ ಯುವತಿಯರ ಮಕ್ಕಳ ಗುಣಮಟ್ಟದ ವಸ್ತ್ರಗಳನ್ನು ಅತೀ ಕಡಿಮೆ ದರದಲ್ಲಿ ನೇರವಾಗಿ ಉತ್ಪಾದಕರಿಂದ ಗ್ರಾಹಕರಿಗೆ ನೀಡಲಾಗುತ್ತದೆ. ಉತ್ತಮ ಗುಣಮಟ್ಟದ ಬಟ್ಟೆಗಳು ಹೊಸ ಸಂಗ್ರಹದೊಂದಿಗೆ ಇದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ನ.10 ಮಿತ್ತಬಾಗಿಲು ಕೂಡಬೆಟ್ಟು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!