April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಕಡಬ : ಇಚಿಲಂಪಾಡಿ ಗ್ರಾಮದ ಬಿಜೇರು ಶ್ರೀಧರ ಗೌಡರವರ ಮನೆಯಲ್ಲಿ ದೊಡ್ಡ ಗಾತ್ರದ ನಾಗರಹಾವು ಬೆಕ್ಕಿನ ಮರಿಯನ್ನು ನುಂಗಿದ ಘಟನೆ ವರದಿಯಾಗಿದೆ.

ಹರೀಶ್ ಶೆಟ್ಟಿ ನೇರ್ಲ ಇಚಿಲಂಪಾಡಿರವರು ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರಿಗೆ ಕರೆ ಮಾಡಿ ತಿಳಿಸಿದ ಕೂಡಲೇ ಇಚಿಲಂಪಾಡಿ ಶ್ರೀಧರ ಗೌಡ ರವರ ಮನೆಗೆ ಹೋಗಿ ಹಾವನ್ನು ಹಿಡಿದು ದೂರದ ಕಾಡಿಗೆ ಬಿಟ್ಟಿರುತ್ತಾರೆ.

Related posts

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ನಿಡ್ಲೆಯಲ್ಲಿ ಕಾಂಗ್ರೆಸ್ ಬೂತ್ ಸಮಿತಿ ಸಭೆ

Suddi Udaya

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya
error: Content is protected !!