ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ by Suddi UdayaJuly 20, 2023July 20, 2023 Share0 ಮಿತ್ತಬಾಗಿಲು : ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಮಿತ್ತಬಾಗಿಲು ಗ್ರಾಮದ ಕೆ. ಅಬೂಬಕ್ಕರ್ ರವರ ವಾಸ್ತವ್ಯದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಕುಸಿದು ಬಿದ್ದು ಮನೆಯು ಸಂಪೂರ್ಣ ಹಾನಿಗೊಂಡ ಘಟನೆ ವರದಿಯಾಗಿದೆ. ಮನೆಯು ಸಂಪೂರ್ಣ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ. Share this:PostPrintEmailTweetWhatsApp