24.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

ಬೆಳ್ತಂಗಡಿ ತಾಲೂಕಿನ ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ರವರು ಇತ್ತೀಚೆಗೆ ನಿಧನರಾದರು.

ಇವರು ಅಂಚೆ ಕಚೇರಿಯಲ್ಲಿ ಅಂಚೆ ಮಾಸ್ತರ್ ಆಗಿ ಸುಮಾರು 3 ದಶಕಗಳ ಕಾಲ ಸೇವೆ ಸಲ್ಲಿಸಿ ಸುತ್ತಮುತ್ತ ಊರಿನ ಪ್ರತಿಯೊಬ್ಬರ ಸ್ನೇಹವನ್ನು ಸಂಪಾದಿಸಿದವರು. ಪ್ರತಿಯೊಬ್ಬರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದ ಸಹಕಾರ ಜೀವಿಯಾಗಿದ್ದರು.

ಮೃತರು ನಾಲ್ವರು ಪುತ್ರಿಯರು ಹಾಗೂಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಯಶೋನಮನ ಕಾರ್ಯಕ್ರಮ ಉದ್ಘಾಟನೆ

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!