March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಸ್ವಚ್ಛತಾ ಸಿಬ್ಬಂದಿಗಳಿಗೆ ಹಾಗೂ ಪಂಪು ಚಾಲಕರಿಗೆ ಕುಡಿಯುವ ನೀರಿನ ಬಿಲ್ಲು ವಸೂಲಿಗರಿಗೆ ಗ್ರಾಮ ಪಂಚಾಯತ್ ವತಿಯಿಂದ ರೈನ್ ಕೋಟ್ ಹಾಗೂ ಕೊಡೆಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಆಶಾ ಸಾಲ್ದಾನ ಉಪಾಧ್ಯಕ್ಷರಾದ ಗಣೇಶ್ ಆರ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀನಿವಾಸ ಡಿಪಿ, ಲೆಕ್ಕಸಹಾಯಕರಾದ ಸುಪ್ರಿತಾ ಎಸ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಅರವಿಂದ ಕುಮಾರ್, ಸುಗಂಧಿ, ದಿನೇಶ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಮಹೇಶ್, ಚಿದಾನಂದ ಶೆಟ್ಟಿ, ರಜನಿ, ಜಯಂತಿ, ಹರಿಕೃಷ್ಣ, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya
error: Content is protected !!