April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

ಮಚ್ಚಿನ: ಅಂಚೆ ಕಚೇರಿ ಮಚ್ಚಿನ, ಗ್ರಾಮ ಪಂಚಾಯತ್ ಮಚ್ಚಿನ ಇದರ ಸಹಭಾಗಿತ್ವದಲ್ಲಿ ಪಿಂಚಣಿ ದಾರದ ಎಸ್ ಬಿ ಖಾತೆಗಳಿಗೆ ಆಧಾರ್ ಸೀಡಿಂಗ್ ಕ್ಯಾಂಪ್ ಮಚ್ಚಿನ ಸಮುದಾಯ ಭವನದಲ್ಲಿ ಜು.19ರಂದು ನಡೆಯಿತು.

ಸುಮಾರು 135 ಜನರ ಎಸ್ ಬಿ ಖಾತೆಗಳಿಗೆ ಆಧಾರ್ ಜೋಡಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಮಚ್ಚಿನ ಅಂಚೆ ಪಾಲಕರಾದ ಶೇಖರ್, ವಿತರಕರಾದ ಯತೀಶ್, ಕುವೆಟ್ಟು ಅಂಚೆ ಸಿಬ್ಬಂದಿಗಳಾದ ಸುಂದರ್ ಸಾಲ್ಯಾನ್ ಹಾಗೂ ಮಚ್ಚಿನ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
error: Content is protected !!