April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

ಮಚ್ಚಿನ ಗ್ರಾಮ ಪಂಚಾಯತ್ ಮಹಿಳೆಯರ ಸಬಲೀಕರಣ ಮಹತ್ತರದ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರವನ್ನು ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಫಲಾನುಭವಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಸಂಜೀವ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ವತ್ಸಲ, ಶ್ರೀಮತಿ ಕವಿತಾ, ಶ್ರೀಮತಿ ಭವ್ಯ, ಸಚಿನ್ ಕುಲಾಲ್, ಶ್ರೀಮತಿ ಗುಣವತಿ ಉಪಸ್ಥಿತರಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆರಂಬೋಡಿ: ಕುಂಟಾಲ ಪಲ್ಕೆ ಯುವತಿ ನಾಪತ್ತೆ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya
error: Content is protected !!