29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

ಕಕ್ಕಿಂಜೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ತಾಲೂಕು ಜನಜಾಗೃತಿ ಸೇವಾ ಸಮಿತಿ ಇದರ ಆಶಯದಲ್ಲಿ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಇತ್ತೀಚೆಗೆ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ ನಡೆಯಿತು.

ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಇವರು ನೆರವೇರಿಸಿದರು. ಸಂಪಲ್ಮೂಲ ವ್ಯಕ್ತಿಯಾಗಿ ಜಯರಾಮ ಕೆ. ಮುಂಡಾಜೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೆರಿಯ ವಲಯದ ಮೇಲ್ವಿಚಾರಕರಾದ ರಾಜೇಶ್ ಹಾಗೂ ಸೇವಾ ಪ್ರತಿನಿಧಿಯಾದ ಶ್ರೀಮತಿ ಅನಿತಾ ಮತ್ತು ಶ್ರೀಮತಿ ಶಶಿಕಲಾ ಜನಜಾಗೃತಿ ವೇದಿಕೆಯ ಗ್ರಾಮ ಸಮಿತಿಯ ಸದಸ್ಯರಾದ ಓಬ್ಯ ಗೌಡ ಹಾಗೂ ಶಾಲೆಯ ಎಸ್ ಡಿ ಎಂ ಸಿ ಸದಸ್ಯರಾದ ಶ್ರೀನಿವಾಸ್ ಕುಲಾಲ್ ಉಪಸ್ಥಿತಿಯಲ್ಲಿ ನಡೆಯಿತು.

Related posts

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್’ ಕಾರ್ಯಕ್ರಮ

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya
error: Content is protected !!