25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ನಿಡ್ಲೆ: ನಿಸರ್ಗ ಯುವಜನೇತರ ಮಂಡಲ ಬರೆಂಗಾಯ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಜು. 22 ರಂದು ಶ್ರೀ ನಾಗವೇಣಿ ಅಮ್ಮ ಸಭಾಭವನ ಕಲ್ಕುಡಗುಡ್ಡೆ ಬರೆಂಗಾಯದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಿಡ್ಲೆಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಪೊಂರ್ದಿಲ, ವಲಯ ಅರಣ್ಯಾಧಿಕಾರಿ ಅಶೋಕ್ ಕೆ. ಆರ್., ಪಂಚಾಯತ್ ಸದಸ್ಯರು ರುಕ್ಮಯ್ಯ ಪೂಜಾರಿ ಪೋರ್ಕಳ, ಗ್ರಾಮದ ಹಿರಿಯರು ಮಹಾಲಿಂಗ ಗೌಡ ಗುತ್ತಿಮಾರು, ನಿಸರ್ಗದ ಅಧ್ಯಕ್ಷರು ಪುನೀತ್ ಪೊಂರ್ದಿಲ, ನಿಸರ್ಗ ಕಾರ್ಯದರ್ಶಿ ಶಶಿಕಾಂತ್ ಬದಿಮೆಟ್ಟು ಹಾಗೂ ನಿಸರ್ಗದ ಸಂಘಟನೆಯ ಎಲ್ಲಾ ಕಾರ್ಯಕರ್ತರು ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಬಂದಾರು – ಮೊಗ್ರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!