ವೇಣೂರು: ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ವೇಣೂರು ಮೈಮುನಾ ರವರ ಮನೆಗೆ ಮರ ಬಿದ್ದು ಹಾನಿಯಾದ ಘಟನೆ ನಡೆದಿದೆ.
ಮನೆ ಸಂಪೂರ್ಣ ಹಾನಿಯಾಗಿದ್ದು ಪ್ರಾಣಾಪಾಯದಿಂದ ಮನೆಮಂದಿ ಪಾರಾಗಿದ್ದಾರೆ