April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

ಬೆಳ್ತಂಗಡಿ; ಮದ್ದಡ್ಕ ನೂರುಲ್ ಹುದಾ ಜುಮಾ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆಯು ಜು.21 ರಂದು ನಡೆಯಿತು.
ಮಸ್ಜಿದ್ ಖತೀಬ್ ಹಸನ್ ಮುಬಾರಕ್ ಸಖಾಫಿ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶ್ರಫ್ ಚಿಲಿಂಬಿ ವಹಿಸಿದ್ದರು. ಸಮಾರಂಭದಲ್ಲಿ ಹಿರಿಯ ವಿದ್ವಾಂಸರಾದ ಯಾಕೂಬ್ ಮುಸ್ಲಿಯಾರ್, ಸಲೀಮ್ ತಂಙಳ್, ಮುಹಮ್ಮದ್ ಬಶೀರ್ ಲತೀಫಿ, ಕೋಶಾಧಿಕಾರಿ ರಿಯಾಝ್ ಸಬರಬೈಲ್, ಉಪಾಧ್ಯಕ್ಷರಾದ ಸಾಲಿಹ್ ಆಲಂದಿಲ ಮತ್ತು ಹೈದರ್ ಕಾಂಟ್ರಾಕ್ಟರ್, ಜೊತೆ ಕಾರ್ಯದರ್ಶಿಗಳಾದ ಸಾದಿಕ್ ದರ್ಖಾಸ್ ಮತ್ತು ಎನ್.ಎಸ್ ಉಮರ್ ಮಾಸ್ಟರ್, ಲೆಕ್ಕ ಪರಿಶೋಧಕ ಪಿ.ಎಮ್ ಅಹ್ಮದ್ ಇಬ್ರಾಹಿಂ ಮತ್ತು ಕಮಿಟಿ ಸದಸ್ಯರು, ಜಮಾಅತ್ ನ ಹಿರಿಯರು ಭಾಗವಹಿಸಿದ್ದರು.

ಪ್ರದಾನ ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ ಸ್ವಾಗತಿಸಿ ವಂದಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಧರ್ಮಸ್ಥಳ: 29ನೇ ವರ್ಷದ ರಾಜ್ಯಮಟ್ಟದ ಜ್ಞಾನಶರಧಿ ಮತ್ತು ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya
error: Content is protected !!