April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

ಬೆಳ್ತಂಗಡಿ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ನೂತನ ಅಧ್ಯಕ್ಷರಾಗಿ ಕಾಸಿಂ ಮಲ್ಲಿಗೆಮನೆ ಆಯ್ಕೆಯಾಗಿದ್ದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭ ಮುಖ್ಯ ನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್ ಎಸ್ ಹಾಗೂ ತಾಲೂಕು ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಶಾರದಾ ರೈ, ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಬೆಳಾಲು, ಡಿ ಎ ರೆಹಮಾನ್, ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಕೋಶಾಧಿಕಾರಿಗಳಾದ ಗಿರೀಶ್, ಸದಸ್ಯರಾದ ರಾಜೀವ ರೈ, ಒಕ್ಕೂಟದ ಬೆಳ್ತಂಗಡಿ ತಾಲೂಕಿನ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸೀತಾರಾಮ್, ಯೋಜನಾಧಿಕಾರಿಗಳಾದ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

Related posts

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya
error: Content is protected !!