25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ (ರಾಜ್ಯ ಪಠ್ಯಕ್ರಮ) ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಮಾಹಿತಿ ಶಿಬಿರವು ಜು.22 ರಂದು ಉಜಿರೆ ಶ್ರೀ ಧ.ಮಂ ಪದವಿ ಪೂರ್ವ ಕಾಲೇಜು ರತ್ನಾತ್ರೇಯ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಉಜಿರೆ ಎಸ್.ಡಿ.ಎಮ್  ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ  ಪೂರಣ್ ವರ್ಮ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ದೇವರಾಜು ಎಚ್.ಎಂ. , ಪ್ರಾಂಶುಪಾಲರು ಸಂದೇಶ ಕೆ., ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ.ಎಸ್, ಸೈಬರ್ ಅಪರಾಧ ಆರ್ಥಿಕ ಅಪರಾಧಗಳ ಪೊಲೀಸ್ ಸಾವಿತೃ ತೇಜ್, ಹಿರಿಯ ಮೋಟಾರು ವಾಹನ ನಿರೀಕ್ಷಕ ಚರಣ್ ಕೆ, ಭಾಗವಹಿಸಿ ಕಾನೂನು ಮಾಹಿತಿಗಳ ಬಗ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು , ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya
error: Content is protected !!