24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

*ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ಶೌರ್ಯ ಘಟಕ, ಪ್ರಗತಿ ಬಂದು ಒಕ್ಕೂಟ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ದ.ಕ.ಜಿ.ಪ.ಕಿ .ಪ್ರಾ ಜನಾರ್ಧನ ಶಾಲೆ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು. ಶೌರ್ಯ ತಂಡದ ಸ್ವಯಂ ಸೇವಕರಾದ ಸಚಿನ್ ಬಿಡೆ, ರವೀಂದ್ರ, ಸಂತೋಷ್ ಉಜಿರೆ, ಸುಧೀರ್, ಶಿವ ಕುಮಾರ್, ರಾಘವೇಂದ್ರ ನಾಯ್ಕ್ ಇವರು ಭಾಗವಹಿಸಿದರು

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು ಬಾಲಕೃಷ್ಣ ಹಾಗೂ ಸಹ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಜಯ ಗೌಡ, ಸದಸ್ಯರಾದ ಶೀಲಾವತಿ, ಒಕ್ಕೂಟದ ಪದಾಧಿಕಾರಿಗಳು ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಸೇವಾ ಪ್ರತಿನಿಧಿ ಶೌರ್ಯ ತಂಡದ ಸಂಯೋಜಕಿ ಶ್ರೀಮತಿ ಆಶಾ, ಉಜಿರೆಯ ಸೇವಾಪ್ರತಿನಿಧಿಗಳಾದ ಪ್ರೇಮಲತಾ, ಸೌಮ್ಯ, ಜಯಂತಿ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಗಿಡನಾಟಿಯನ್ನು ಮಾಡಿದರು.

Related posts

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya
error: Content is protected !!