September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

ಅಳದಂಗಡಿ: ನಾಲ್ಕೂರು ಗ್ರಾಮದ ಸೂಳಬೆಟ್ಟು ನಿವಾಸಿ ವಾಣಿ ಜೋಶಿ (76 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಜುಲೈ 23 ರಂದು ನಿಧನರಾದರು.ಮೃತರು ಪುರೋಹಿತರಾದ ಪತಿ ಪದ್ಮನಾಭ ಜೋಶಿ, ಮಕ್ಕಳಾದ ಒರ್ವ ಪುತ್ರ,ಇಬ್ಬರು ಪುತ್ರಿಯರು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಲ್ಮಂಜ ಲಕ್ಷ್ಮಣ ಭಂಡಾರಿ ನಿಧನ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!