30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

ಬೆಳ್ತಂಗಡಿ: ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಇವತ್ತು ಬೆಳಿಗ್ಗೆ ಬಿದ್ದಮರವೊಂದನ್ನು ತಕ್ಷಣ ಬಸ್ತಿಯ ಆಟೋ ಚಾಲಕರೊಬ್ಬರು ನೆರಿಯ ಶೌರ್ಯ ವಿಪತ್ತು ತಂಡಕ್ಕೆ ಕರೆ ಮಾಡಿ ತಿಳಿಸಿದ ತಕ್ಷಣವೇ ಶೌರ್ಯ ವಿಪತ್ತು ಘಟಕದ ಸದಸ್ಯರಾದ ನಾಗೇಶ್ ಸತೀಶ್ ಜತ್ತಪ್ಪ ಧರ್ಮಪ್ಪ ಇವರು ಸೇರಿಕೊಂಡು ಮರವನ್ನು ತೆರವುಗೊಳಿಸಿದರು.

Related posts

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಹತ್ಯಡ್ಕ: ದರ್ಭೆತಡ್ಕ ನಿವಾಸಿ ಶ್ರೀಮತಿ ಪದ್ಮಾಕ್ಷಿ ಗೋಗಟೆ ನಿಧನ

Suddi Udaya
error: Content is protected !!