September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ರಾದ ಡಾ. ಕುಮಾರ ಹೆಗ್ಡೆ ಅವರಿಗೆ ಜೆಸಿಯ ವಲಯ ಸಮ್ಮೇಳನ ದಲ್ಲಿ ಪ್ರತಿಷ್ಠಿತ ಪಂಚರತ್ನ ಗಳಲ್ಲಿ ಒಂದಾದ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕುಂದಾಪುರ ಸಮೀಪದ ಹಾಲಾಡಿಯಲ್ಲಿ ಜರಗಿದ ಅದ್ದೂರಿ ಸಮಾರಂಭದಲ್ಲಿ , ಔದ್ಯೋಗಿಕ ಕ್ಷೇತ್ರದಲ್ಲಿ ಮಾಡಿದ ವಿಶಿಷ್ಠ ಸಾಧನೆಗೆ ಈ ಪ್ರಶಸ್ತಿಯನ್ನು ನೀಡಲಾಯಿತು.

Related posts

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ವಿಶಿಷ್ಟ ರೀತಿಯಲ್ಲಿ “ಶಿಕ್ಷಕರ ದಿನ” ಆಚರಣೆ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya
error: Content is protected !!