ಧರ್ಮಸ್ಥಳ: ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಧರ್ಮಸ್ಥಳದ ನೇತ್ರಾವತಿ ನದಿಯು ತುಂಬಿ ಹರಿಯುತ್ತಿದೆ.
ನೀರಿನ ರಭಸವು ಹೆಚ್ಚಾಗಿದ್ದು, ಅಪಾಯದ ಮಟ್ಟ ಮೀರಿ ನೇತ್ರಾವತಿ ನದಿ ಹರಿಯುತ್ತಿದೆ.