.ಪಡಂಗಡಿ: ನಿರಂತರ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾದ ಘಟನೆ ವರದಿಯಾಗಿದೆ.

ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯ ರಿಚರ್ಡ್ ಗೋವಿಯಸ್ ಅವರ ಮನೆಗೆ ಗುಡ್ಡ ಕುಸಿದು ಬಿದ್ದು ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ.ಇಗಾಗಲೇ ಸಂಭಂದಪಟ್ಟವರಿಗೆ ಮಾಹಿತಿ ತಿಳಿಸಲಾಗಿದೆ.